✍🌹 *ಆರನೇ ವೇತನ ಆಯೋಗ ಶಿಫಾರಸು ಜಾರಿಗೆ ಚುನಾವಣಾ ಆಯೋಗ ಸಮ್ಮತಿ* (Mallikarjun Hulasur) ಬೆಂಗಳೂರು: ರಾಜ್ಯದಲ್ಲಿ ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಚುನಾವಣಾ ಆಯೋಗ ಸಮ್ಮತಿಸಿದೆ. ಇದೇ ತಿಂಗಳಿನಿಂದ ಪರಿಷ್ಕೃತ ವೇತನ ಶ್ರೇಣಿ ಅನ್ವಯವಾಗಲಿದೆ.
👉🏿 *ಆದೇಶಕ್ಕಾಗಿ ಕ್ಲಿಕ್ ಮಾಡಿ*👇 http://www.mahitilok.in/2018/04/election-commission-approves.html *ಆರನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಅನ್ವಯಿಸಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಿಸಿದ್ದ ಸರ್ಕಾರ, ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಪರಿಷ್ಕೃತ ವೇತನ ಅನ್ವಯ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿತ್ತು.* -- You received this message because you are subscribed to the Google Groups "KSHST" group. To unsubscribe from this group and stop receiving emails from it, send an email to [email protected]. To post to this group, send email to [email protected]. To view this discussion on the web visit https://groups.google.com/d/msgid/kshst/CAC1EPVwdYc7K9KR3dbi1kBBoXCLXGUC1jFxGCuBvS26kwzc5Hg%40mail.gmail.com. For more options, visit https://groups.google.com/d/optout.
